ADVERTISEMENT

ಎಸ್‌ಬಿಐ: ಠೇವಣಿ ಬಡ್ಡಿದರ ಇಳಿಕೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2012, 19:30 IST
Last Updated 23 ಏಪ್ರಿಲ್ 2012, 19:30 IST

ನವದೆಹಲಿ(ಪಿಟಿಐ): ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಠೇವಣಿ ಮೇಲಿನ ಬಡ್ಡಿದರದಲ್ಲಿ ಶೇ.1ರವರೆಗೂ ಇಳಿಕೆ ಮಾಡಿದೆ.

ವಿವಿಧ ಅವಧಿಯ ಠೇವಣಿಗಳ ಬಡ್ಡಿದರದಲ್ಲಿ ಕನಿಷ್ಠ ಶೇ. 0.25ರಿಂದ ಗರಿಷ್ಠ ಶೇ. 1ರವರೆಗೂ ಕಡಿತ ಮಾಡಲಾಗಿದೆ. ಹೊಸ ಬಡ್ಡಿದರ ಇದೇ 24ರಿಂದ ಜಾರಿಗೆ ಬರಲಿವೆ ಎಂದು ಬ್ಯಾಂಕ್‌ನ ಸಿಜಿಎಂ ಸುನೀಲ್ ಪಂತ್ ಸೋಮವಾರ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT