ADVERTISEMENT

ಕರ್ಣಾಟಕ ಬ್ಯಾಂಕ್‌ ಸಿಒಒ ಆಗಿ ರಾಘವೇಂದ್ರ ಭಟ್‌

​ಪ್ರಜಾವಾಣಿ ವಾರ್ತೆ
Published 8 ಮೇ 2018, 19:30 IST
Last Updated 8 ಮೇ 2018, 19:30 IST
ಕರ್ಣಾಟಕ ಬ್ಯಾಂಕ್‌ ನೂತನ ಸಿಒಒ ರಾಘವೇಂದ್ರ ಭಟ್‌ ಎಂ. ಅವರನ್ನು ಬ್ಯಾಂಕಿನ ಅಧ್ಯಕ್ಷ ಪಿ.ಜಯರಾಮ್‌ ಭಟ್‌ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು.
ಕರ್ಣಾಟಕ ಬ್ಯಾಂಕ್‌ ನೂತನ ಸಿಒಒ ರಾಘವೇಂದ್ರ ಭಟ್‌ ಎಂ. ಅವರನ್ನು ಬ್ಯಾಂಕಿನ ಅಧ್ಯಕ್ಷ ಪಿ.ಜಯರಾಮ್‌ ಭಟ್‌ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು.   

ಮಂಗಳೂರು: ಕರ್ಣಾಟಕ ಬ್ಯಾಂಕಿನ ಮುಖ್ಯ ನಿರ್ವಹಣಾ ಅಧಿಕಾರಿ (ಸಿಒಒ) ಆಗಿ ಬ್ಯಾಂಕಿನ ಮುಖ್ಯ ಮಹಾಪ್ರಬಂಧಕ ರಾಘವೇಂದ್ರ ಭಟ್‌ ಎಂ. ಅವರನ್ನು ನೇಮಕ ಮಾಡಲಾಗಿದೆ.

ಬ್ಯಾಂಕಿಂಗ್‌ ಕ್ಷೇತ್ರದಲ್ಲಿ 37 ವರ್ಷಗಳ ಸೇವಾನುಭವ ಹೊಂದಿರುವ ಅವರು, ಉಡುಪಿ ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನಿಂದ ಬಿಕಾಂ ಪದವಿ ಪಡೆದಿದ್ದಾರೆ.

ನೂತನ ಸಿಒಒ ರಾಘವೇಂದ್ರ ಭಟ್‌ ಅವರನ್ನು ಬ್ಯಾಂಕ್‌ ಅಧ್ಯಕ್ಷ ಪಿ. ಜಯರಾಮ್‌ ಭಟ್‌ ಅಭಿನಂದಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.