ಮಂಗಳೂರು: ಕಾರ್ಪೊರೇಷನ್ ಬ್ಯಾಂಕ್‌ನ ನೂತನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ (ಸಿಎಂಡಿ) ಅಜಯ್ ಕುಮಾರ್ ಅವರು ಶನಿವಾರ ಕೋಲ್ಕತ್ತದಲ್ಲಿ ಅಧಿಕಾರ ಸ್ವೀಕರಿಸಿದರು.
ಇದಕ್ಕೂ ಮೊದಲು ಅವರು ಯೂಕೊ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.