ADVERTISEMENT

ಕಾಸಿಯಾ ಪದಾಧಿಕಾರಿಗಳು

​ಪ್ರಜಾವಾಣಿ ವಾರ್ತೆ
Published 21 ಜೂನ್ 2013, 19:59 IST
Last Updated 21 ಜೂನ್ 2013, 19:59 IST

ಬೆಂಗಳೂರು: ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಬಿ.ಪಿ ಶಶಿಧರ್ ಮತ್ತು ಚಿದಾನಂದ ಎಂ.ರಾಜಮಾನೆ ನೇಮಕಗೊಂಡಿದ್ದಾರೆ.

ಇತ್ತೀಚೆಗೆ ನಡೆದ ಸಂಘದ 63ನೇ ವಾರ್ಷಿಕ ಸಭೆಯಲ್ಲಿ 2013-14ನೇ ಸಾಲಿನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.