ADVERTISEMENT

ಕಾಸಿಯಾ: ಮಹಿಳಾ ಉದ್ಯಮಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2012, 19:30 IST
Last Updated 26 ಮಾರ್ಚ್ 2012, 19:30 IST

ಬೆಂಗಳೂರು: ರಾಜ್ಯ ಸಣ್ಣ ಕೈಗಾರಿಕಾ ಸಂಘವು (ಕಾಸಿಯಾ) ಅತ್ಯುತ್ತಮ ಮಹಿಳಾ ಉದ್ಯಮಿಗಳಿಗೆ ನೀಡುವ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತರು ಸಂಘದ ಅಂತರಜಾಲ (www.kassia.com) ತಾಣದಿಂದ ಇಲ್ಲವೇ ಸಂಘದಿಂದ ಅರ್ಜಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಈ ತಿಂಗಳ ಅಂತ್ಯದೊಳಗೆ ಸಲ್ಲಿಸಲು ಸೂಚಿಸಲಾಗಿದೆ. ಮಾಹಿತಿಗೆ 080: 2335 3250/2335 8698 ಸಂಪರ್ಕಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.