ದೇಶದ ಅರ್ಥವ್ಯವಸ್ಥೆಯಲ್ಲಿ ಕೃಷಿ ಪ್ರಮುಖ ಪಾತ್ರವಹಿಸುತ್ತದೆ. ಗ್ರಾಮೀಣ ಪ್ರದೇಶದಲ್ಲಿರುವ ಶೇ 58ರಷ್ಟು ಜನರು ಈಗಲೂ ಕೃಷಿಯನ್ನೇ ನಂಬಿದ್ದಾರೆ. ಮೀನುಗಾರಿಕೆ ಮತ್ತು ಅರಣ್ಯವನ್ನೂ ಒಳಗೊಂಡಂತೆ ಕೃಷಿ ಕ್ಷೇತ್ರವು ದೇಶದ ಒಟ್ಟು ಆಂತರಿಕ ಉತ್ಪಾದನೆಗೆ (ಜಿಡಿಪಿ) ಅತಿ ಹೆಚ್ಚಿನ ಕೊಡುಗೆ ನೀಡುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.