ಬೆಂಗಳೂರು: ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ (ಪಿಆರ್ಸಿಐ) ನೀಡುವ ಪ್ರಸಕ್ತ ಸಾಲಿನ ನಾಲ್ಕು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಕೆನರಾ ಬ್ಯಾಂಕ್ ಪಾತ್ರವಾಗಿದೆ. ಕಾರ್ಪೊರೇಟ್ ವಾಣಿಜ್ಯ ಚಿತ್ರ ನಿರ್ಮಾಣ, ಪಾಕ್ಷಿಕ ಪ್ರಕಟಣೆ, ಜಾಹೀರಾತು ಮತ್ತು ಟೇಬಲ್ ಕ್ಯಾಲೆಂಡರ್ ವಿಭಾಗಗಳಲ್ಲಿ ಈ ಪ್ರಶಸ್ತಿಗಳು ಲಭಿಸಿವೆ ಎಂದು ಬ್ಯಾಂಕ್ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.