ADVERTISEMENT

ಕೆನರಾ ಬ್ಯಾಂಕ್: ಶಾಖೆ ಸಂಖ್ಯೆ 3406ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2011, 19:30 IST
Last Updated 20 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ರಾಷ್ಟ್ರೀಕೃತ ಕೆನರಾ ಬ್ಯಾಂಕ್, ಗ್ರಾಮೀಣ ಪ್ರದೇಶಗಳಲ್ಲಿ ಶಾಖೆಗಳ ವಿಸ್ತರಣೆ ಅಂಗವಾಗಿ ಜಾರ್ಖಂಡ್ ರಾಜ್ಯದಲ್ಲಿ 5 ಹೊಸ ಶಾಖೆಗಳನ್ನು ಆರಂಭಿಸಿದೆ.
 
ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕಿ ಅರ್ಚನಾ ಎಸ್. ಭಾರ್ಗವ ಅವರು ಈ ಹೊಸ ಶಾಖೆಗಳನ್ನು ಉದ್ಘಾಟಿಸಿದರು. ಬ್ಯಾಂಕ್‌ನ ಒಟ್ಟು ಶಾಖೆಗಳ ಸಂಖ್ಯೆ ಈಗ 3406ಕ್ಕೆ ಏರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.