ADVERTISEMENT

ಕೆಪಿಎ ಅಧ್ಯಕ್ಷ ಗುರ್ಜರ್

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2012, 19:30 IST
Last Updated 16 ಅಕ್ಟೋಬರ್ 2012, 19:30 IST

ಬೆಂಗಳೂರು: ಕರ್ನಾಟಕ ಪ್ಲಾಂಟರ್ಸ್ ಅಸೊಸಿಯೇಷನ್(ಕೆಪಿಎ)ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ನಿಶಾಂತ್ ಆರ್.ಗುರ್ಜರ್ ಮತ್ತು ಡಿ. ಗೋವಿಂದಪ್ಪ ಜಯರಾಂ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.