ಸ್ಮಾರ್ಟ್‌ಫೋನ್ ಪರದೆಯಲ್ಲಿ ದಿಢೀರನೆ ಪ್ರತ್ಯಕ್ಷವಾಗುವ ಕೆಲವು ನೊಟಿಫಿಕೇಷನ್‌ಗಳು ಬಳಕೆದಾರರನ್ನು ಬೆಚ್ಚಿ ಬೀಳಿಸುವುದುಂಟು. ಹಣಕಾಸು ವಹಿವಾಟಿಗೆ ಸಂಬಂಧಿಸಿದ ತೀರಾ ವೈಯಕ್ತಿಕ ಅಥವಾ ಖಾಸಗಿ ಮಾಹಿತಿಯನ್ನು ಈ ಸಂದೇಶ ಒಳಗೊಂಡಿರುತ್ತವೆ. ಇಂತಹ ಸಂದೇಶಗಳ ಸತ್ಯಾಸತ್ಯತೆ ತಿಳಿಯಲು ಏನು ಮಾಡಬೇಕು. ಇಂತಹ ಎರಡು, ಪ್ರಶ್ನೆಗಳು ಮತ್ತು ಅದಕ್ಕೆ ಸಂಬಂಧಿಸಿದ ಉತ್ತರ ಇಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.