ADVERTISEMENT

ಗೆಲುವಿನ ಓಟದಲ್ಲಿ ಸಂವೇದಿ ಸೂಚ್ಯಂಕ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2010, 13:10 IST
Last Updated 31 ಡಿಸೆಂಬರ್ 2010, 13:10 IST

ಮುಂಬೈ (ಪಿಟಿಐ): ಆಹಾರ ಹಣದುಬ್ಬರ ಹೆಚ್ಚಳ ಮತ್ತು ಜಾಗತಿಕ ಮಾರುಕಟ್ಟೆಗಳ ನಿರುತ್ಸಾಹವು ಮುಂಬೈ ಷೇರುಪೇಟೆಯ ಗುರುವಾರದ ವಹಿವಾಟಿನ ಮೇಲೆ ಯಾವುದೇ ಪರಿಣಾಮ ಬೀರಿಲ್ಲ.  ಏರಿಳಿತ ಕಂಡರೂ ಸತತ 2ನೇ ದಿನವೂ ಸಂವೇದಿ ಸೂಚ್ಯಂಕವು 133 ಅಂಶಗಳಷ್ಟು ಏರಿಕೆ ದಾಖಲಿಸಿತು.

ಪ್ರಮುಖ ಷೇರುಗಳಾದ ಇನ್ಫೋಸಿಸ್ ಮತ್ತು ಎಚ್‌ಡಿಎಫ್‌ಸಿ ಷೇರುಗಳ ಖರೀದಿಯು ಪೇಟೆಯಲ್ಲಿ ಉತ್ಸಾಹ ಮೂಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.