
ನವದೆಹಲಿ (ಪಿಟಿಐ): `ಗ್ಯಾಸ್ ಅಥಾರಿಟಿ ಆಫ್ ಇಂಡಿಯ ಲಿ.ನ 2011- 12ನೇ ಹಣಕಾಸು ವರ್ಷದ 4ನೇ ತ್ರೈಮಾಸಿಕದಲ್ಲಿ ಲಾಭ ಗಳಿಕೆ ಶೇ 38ರಷ್ಟು ಕಡಿಮೆ ಆಗಿದ್ದು, ರೂ 483 ಕೋಟಿಗೆ ತಗ್ಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.