
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಬೇಡಿಕೆ ಕುಸಿದ ಪರಿಣಾಮ ಸ್ಟ್ಯಾಂಡರ್ಡ್ ಚಿನ್ನದ ಧಾರಣೆ ಶುಕ್ರವಾರ ಮತ್ತೆ 10 ಗ್ರಾಂಗಳಿಗೆ ₨205 ಕುಸಿದಿದ್ದು ₨30,160ಕ್ಕೆ ಇಳಿದಿದೆ. ಬೆಳ್ಳಿ ಬೆಲೆ ಕೆ.ಜಿಗೆ ₨725 ತಗ್ಗಿದ್ದು ₨43,500ಕ್ಕೆ ಜಾರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.