ನವದೆಹಲಿ(ಪಿಟಿಐ): ಬೇಡಿಕೆ ಕಡಿಮೆಯಾದ ಪರಿಣಾಮ ಶನಿವಾರ ೧೦ ಗ್ರಾಂ ಸ್ಟ್ಯಾಂಡರ್ಡ್ ಚಿನ್ನ ನವದೆಹಲಿಯಲ್ಲಿ ₨೨30 ಇಳಿದು ₨30,63೦ರಲ್ಲಿ ವಹಿವಾಟು ನಡೆಸಿತು. ಸಿದ್ಧ ಬೆಳ್ಳಿ ಕೆ.ಜಿಗೆ ₨930 ಕುಸಿದು ₨೪6,4೦೦ರಲ್ಲಿ ಮಾರಾಟವಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.