ADVERTISEMENT

ಚಿನ್ನ: ಹೊಸ ದಾಖಲೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2012, 19:30 IST
Last Updated 24 ಏಪ್ರಿಲ್ 2012, 19:30 IST

ನವದೆಹಲಿ (ಪಿಟಿಐ): ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಮಂಗಳವಾರ 10ಗ್ರಾಂಗೆ  ರೂ 29,100ರಷ್ಟಾಗಿದ್ದು, ಕಳೆದ ಎರಡು ತಿಂಗಳಲ್ಲೇ ಗರಿಷ್ಠ ಮಟ್ಟ ತಲುಪಿ ಹೊಸ ದಾಖಲೆ ಬರೆದಿದೆ. ಕಳೆದ ಐದು ದಿನಗಳಲ್ಲಿಯೇ ರೂ  280ರಷ್ಟು ಏರಿಕೆ ಕಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.