ADVERTISEMENT

ಚಿನ್ನ ₨25೦ ಇಳಿಕೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2013, 19:59 IST
Last Updated 23 ಸೆಪ್ಟೆಂಬರ್ 2013, 19:59 IST

ನವದೆಹಲಿ(ಪಿಟಿಐ): ಬೇಡಿಕೆ ಕಡಿಮೆ­ಯಾದ ಪರಿಣಾಮ ಚಿನ್ನದ ಬೆಲೆ ಸೋಮವಾರ ಸ್ವಲ್ಪ ಮಟ್ಟಿಗೆ ತಗ್ಗಿತು.

೧೦ ಗ್ರಾಂ ಚಿನ್ನ ಇಲ್ಲಿ  ₨ 250 ಕುಸಿದು ₨ 30,250ರಲ್ಲಿ ವಹಿವಾಟು ನಡೆಸಿತು. ಬೆಳ್ಳಿ ಕೆ.ಜಿ.ಗೆ ₨475 ಕುಸಿದು ₨ 49,025ರಲ್ಲಿ ಮಾರಾಟ­ವಾ­ಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.