ನವದೆಹಲಿ(ಪಿಟಿಐ):ಬೇಡಿಕೆ ಕಡಿಮೆಯಾದ ಪರಿಣಾಮ ಚಿನ್ನದ ಬೆಲೆ ಸೋಮವಾರ ₨510 ಇಳಿಕೆ ಕಂಡು ₨31,015ರಲ್ಲಿ ವಹಿವಾಟು ನಡೆಸಿತು. ಸಿದ್ಧ ಬೆಳ್ಳಿ ₨275ರಷ್ಟು ಇಳಿಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.