ADVERTISEMENT

ಜಿಎಸ್‌ಟಿ ಅಧ್ಯಕ್ಷರ ಆಯ್ಕೆ 22ಕ್ಕೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2013, 19:45 IST
Last Updated 17 ಜುಲೈ 2013, 19:45 IST

ನವದೆಹಲಿ(ಪಿಟಿಐ): ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ)ಗೆ ಸಂಬಂಧಿಸಿದ ರಾಜ್ಯಗಳ ಹಣಕಾಸು ಸಚಿವರ ಉನ್ನತ ಸಮಿತಿಯ ನೂತನ ಅಧ್ಯಕ್ಷರ ಆಯ್ಕೆ ಇದೇ 22ರಂದು ನಡೆಯಲಿದೆ. ಸಮಿತಿ ಸದಸ್ಯರೇ ತಮ್ಮಲ್ಲೊಬ್ಬರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.