ADVERTISEMENT

ಜೆಟ್ ಏರ್‌ವೇಸ್‌ಗೆ ನಷ್ಟ

​ಪ್ರಜಾವಾಣಿ ವಾರ್ತೆ
Published 22 ಜನವರಿ 2012, 19:30 IST
Last Updated 22 ಜನವರಿ 2012, 19:30 IST

ಮುಂಬೈ (ಪಿಟಿಐ): ಖಾಸಗಿ ವಿಮಾನಯಾನ ಸಂಸ್ಥೆ ಜೆಟ್ ಏರ್‌ವೇಸ್ ಮೂರನೇಯ  ತ್ರೈಮಾಸಿಕ ಅವಧಿಯಲ್ಲಿ   ರೂ101 ಕೋಟಿ ನಷ್ಟ ಅನುಭವಿಸಿದೆ.

ಕಳೆದ ವರ್ಷದ ಇದೇ ಅವಧಿಯಲ್ಲಿ ಸಂಸ್ಥೆ ರೂ118 ಕೋಟಿ ಲಾಭ ಗಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.