
ಪಿಟಿಐ
ಮುಂಬೈ: ಗರಿಷ್ಠ ಮುಖಬೆಲೆಯ ನೋಟುಗಳ ರದ್ದತಿ ಮತ್ತು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಯ ಆಘಾತದಿಂದ ₹ 10 ಲಕ್ಷಕ್ಕಿಂತ ಕಡಿಮೆ ಬಂಡವಾಳದ ಉದ್ದಿಮೆಗಳು ಇದುವರೆಗೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ಟ್ರಾನ್ಸ್‌ಯೂನಿಯನ್ ಸಿಬಿಲ್ ವರದಿಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.