ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಹಣಕಾಸು ಖಾತೆ ರಾಜ್ಯ ಸಚಿವ ನಮೋನಾರಾಯಣ ಮೀನ ಅವರ ಉಪಸ್ಥಿತಿಯಲ್ಲಿ ಸರ್ಕಾರಿ ಒಡೆತನದ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳ ವಾರ್ಷಿಕ ಸಾಧನೆಯ ಪರಾಮರ್ಶೆ ಸಭೆ ನವದೆಹಲಿಯಲ್ಲಿ ಮಂಗಳವಾರ ನಡೆಯಿತು. ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ಸಭೆಯಲ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.