ನವದೆಹಲಿ (ಪಿಟಿಐ): ಭಾರತದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ (ಎಫ್‌ಡಿಐ) ಪಾಕಿಸ್ತಾನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕೈಗಾರಿಕಾ ಸಚಿವ ಆನಂದ ಶರ್ಮಾ ಹೇಳಿದ್ದಾರೆ.
ಜತೆಗೆ ಭಾರತೀಯ ರಿಸರ್ವ್ ಬ್ಯಾಂಕ್, ಪಾಕಿಸ್ತಾನದಲ್ಲಿ ಮತ್ತು ಸ್ಟೇಟ್ ಬ್ಯಾಂಕ್ ಪಾಕಿಸ್ತಾನ, ಭಾರತದಲ್ಲಿ ಶಾಖೆಗಳನ್ನು ಆರಂಭಿಸಲು ಆಸಕ್ತಿ ತೋರಿವೆ ಎಂದು ಶರ್ಮಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.