ನವದೆಹಲಿ (ಪಿಟಿಐ): ಇನ್ನೆರಡು ವಾರ ಪೆಟ್ರೋಲ್ ದರ ಏರಿಕೆ ಆಗುವುದಿಲ್ಲ ಎಂದು ಮೂಲಗಳು ಸೋಮವಾರ ತಿಳಿಸಿವೆ.
ಪ್ರತಿ ಲೀಟರ್ ಪೆಟ್ರೋಲ್ ಬೆಲೆಯನ್ನು 2 ರೂಪಾಯಿ ಹೆಚ್ಚಿಸಲು ತೈಲ ಕಂಪೆನಿಗಳು ಕಳೆದ ತಿಂಗಳು ನಿರ್ಧರಿಸಿದ್ದವು. ಆದರೆ ಇದಕ್ಕೆ ರಾಜಕೀಯ ಅನುಮತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.