ADVERTISEMENT

ಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ₹2 ಕಡಿತ

ಪಿಟಿಐ
Published 3 ಅಕ್ಟೋಬರ್ 2017, 16:17 IST
Last Updated 3 ಅಕ್ಟೋಬರ್ 2017, 16:17 IST
ಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ₹2 ಕಡಿತ
ಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ₹2 ಕಡಿತ   

ನವದೆಹಲಿ: ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಮಂಗಳವಾರ ₹2ರಷ್ಟು ಕಡಿತ ಮಾಡಿದೆ.

ಕಳೆದ ಮೂರು ತಿಂಗಳಿಂದ ತೈಲ ದರದಲ್ಲಿ ಏರಿಕೆ ಕಂಡಿದೆ. ದರ ಹೆಚ್ಚಳ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿ ಲೀಟರ್‌ ಪೆಟ್ರೀಲ್‌ ಹಾಗೂ ಡೀಸೆಲ್‌  ಮೇಲಿನ ಅಬಕಾರಿ ಸುಂಕವನ್ನು ₹2ರಷ್ಟು ಕಡಿತಗೊಳಿಸಿರುವುದಾಗಿ ಹಣಕಾಸು ಸಚಿವಾಲಯ ಟ್ವೀಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT