ADVERTISEMENT

ಬಿಗ್ ಬಜಾರ್ `ಮನೆ' ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2012, 19:59 IST
Last Updated 24 ಡಿಸೆಂಬರ್ 2012, 19:59 IST

ಬೆಂಗಳೂರು: `ಭಾರತದ ಅತ್ಯಂತ ಸೊಗಸಾದ ಮನೆಗಳು' ಸ್ಪರ್ಧೆ ಮೂಲಕ ಗೃಹಿಣಿಯರಿಗೆ ಆಕರ್ಷಕ ಬಹುಮಾನ ಗೆಲ್ಲುವ ಅವಕಾಶ ಒದಗಿಸಲಾಗಿದೆ ಎಂದು ಬಿಗ್ ಬಜಾರ್ (ದಕ್ಷಿಣ) ಉಪಾಧ್ಯಕ್ಷ ವೆಂಕಟೇಶ್ ಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗೃಹಾಲಂಕಾರ ವಸ್ತುಗಳ ಆಯ್ಕೆಗೆ ಹೆಚ್ಚು ಅವಕಾಶ ಸೃಷ್ಟಿಸಿಕೊಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಸ್ಪರ್ಧೆ ಜ. 1ರವರೆಗೂ ನಡೆಯಲಿದೆ. ರೂ. 300 ಮೌಲ್ಯದ ವಸ್ತು ಖರೀದಿಸಿ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.