ADVERTISEMENT

ಬಿಲ್ ಗೇಟ್ಸ್ ಭಾರತಕ್ಕೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2011, 19:30 IST
Last Updated 22 ಮಾರ್ಚ್ 2011, 19:30 IST

ನವದೆಹಲಿ: ಸಾಫ್ಟ್‌ವೇರ್ ದೈತ್ಯ ಸಂಸ್ಥೆ ಮೈಕ್ರೊಸಾಫ್ಟ್‌ನ ಸ್ಥಾಪಕ ಬಿಲ್ ಗೇಟ್ಸ್ ಅವರು ತಮ್ಮ ಪತ್ನಿ ಮಿಲಿಂಡಾ ಜೊತೆ ಭಾರತಕ್ಕೆ ಆಗಮಿಸಿದ್ದಾರೆ.

ಗುರುವಾರ ಸಂಜೆ ಇಲ್ಲಿ ಭಾರತದ ಶ್ರೀಮಂತ ಉದ್ಯಮಿಗಳನ್ನು ಭೇಟಿಯಾಗಲಿರುವ ಗೇಟ್ಸ್ ದಂಪತಿ, ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೆ ಉದಾರ ದಾನ ನೀಡಲು ಒತ್ತಾಯಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.