ಮುಂಬೈ(ಪಿಟಿಐ): ಹೂಡಿಕೆದಾರರ ಮನೆ ಬಾಗಿಲಿಗೇ ತೆರಳಲು ಮುಂದಾಗಿರುವ ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯ(ಸೆಬಿ) ಬೆಂಗಳೂರು ಸೇರಿದಂತೆ ದೇಶದ ಐದು ಪ್ರಮುಖ ನಗರಗಳಲ್ಲಿ ಸ್ಥಳೀಯ ಕಚೇರಿ ತೆರೆಯುವ ಗುರಿ ಹೊಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.