ADVERTISEMENT

ಬ್ಯಾಂಕಿಂಗ್ ತಿದ್ದುಪಡಿ ಮಸೂದೆಗೆ ಸಂಪುಟ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2012, 19:30 IST
Last Updated 26 ಏಪ್ರಿಲ್ 2012, 19:30 IST

ನವದೆಹಲಿ(ಪಿಟಿಐ): ಖಾಸಗಿ ಬ್ಯಾಂಕ್‌ಗಳಲ್ಲಿ ಸರ್ಕಾರ ಹೊಂದಿರುವ ಶೇ. 10ರಷ್ಟು ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಕೇಂದ್ರ ಸಚಿವ ಸಂಪುಟ ಸಭೆ ಗುರುವಾರ ನಿರ್ಧರಿಸಿತು.ಇದೇ ವೇಳೆ ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಮಸೂದೆ-2011ಕ್ಕೆ ಅಂಗೀಕಾರವನ್ನೂ ಸಂಪುಟ ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.