ನವದೆಹಲಿ (ಪಿಟಿಐ): ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಮೂಲ ಬಂಡವಾಳದ ಕೊರತೆ ಎದುರಿಸುತ್ತಿದ್ದರೆ, ತಕ್ಷಣವೇ ಆ ಕುರಿತು ವರದಿ ಸಲ್ಲಿಸುವಂತೆ ಹಣಕಾಸು ಸಚಿವಾಲಯ ಸೂಚಿಸಿದೆ.
ಭಾರತೀಯ ಸ್ಟೇಟ್ ಬ್ಯಾಂಕ್ನ ಸಾಲ ಸಾಮರ್ಥ್ಯವನ್ನು `ಮೂಡಿಸ್~ ತಗ್ಗಿಸಿರುವ ಹಿನ್ನೆಲೆಯಲ್ಲಿ ಹಣಕಾಸು ಸಚಿವಾಲಯ ಈ ಮುನ್ನೆಚ್ಚರಿಕೆ ನೀಡಿದೆ. ಮೂಲ ಬಂಡವಾಳದ ಮೇಲೆ ಯಾವುದೇ ಒತ್ತಡವಿದ್ದರೆ ತಕ್ಷಣವೇ ವರದಿ ಮಾಡುವಂತೆ ಸೂಚಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.