ADVERTISEMENT

ಬ್ಯಾಂಕ್‌ ಮುಷ್ಕರ 18ಕ್ಕೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2013, 19:30 IST
Last Updated 10 ಡಿಸೆಂಬರ್ 2013, 19:30 IST

ವದೆಹಲಿ(ಪಿಟಿಐ): ವಿದೇಶಿ ಬ್ಯಾಂಕ್‌­ಗಳಿಗೆ ರತ್ನಗಂಬಳಿ ಸ್ವಾಗತ ನೀಡಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಕ್ರಮ­ವನ್ನು ವಿರೋಧಿಸಿ ಬ್ಯಾಂಕ್‌ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ಡಿ. 18ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಯುಎಫ್‌ಬಿಯು ಡಿ. 18ಕ್ಕೆ ಮುಷ್ಕರಕ್ಕೆ ಕರೆ ನೀಡಿದೆ ಎಂದು ಮುಂಬೈ ಷೇರು ವಿನಿಮಯ ಕೇಂದ್ರಕ್ಕೆ(ಬಿಎಸ್‌ಇ) ಸಲ್ಲಿಸಿರುವ ವರದಿಯಲ್ಲಿ ಕೆನರಾ ಬ್ಯಾಂಕ್‌ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.