ADVERTISEMENT

ಭಾರ್ತಿ ಏರ್‌ಟೆಲ್: ನಿವ್ವಳ ಲಾಭ ಕುಸಿತ

​ಪ್ರಜಾವಾಣಿ ವಾರ್ತೆ
Published 2 ಮೇ 2012, 19:30 IST
Last Updated 2 ಮೇ 2012, 19:30 IST

ನವದೆಹಲಿ (ಪಿಟಿಐ): ದೇಶದ ಮುಂಚೂಣಿ ಮೊಬೈಲ್ ದೂರವಾಣಿ ಸೇವಾ ಸಂಸ್ಥೆ ಭಾರ್ತಿ ಏರ್‌ಟೆಲ್, ಕಳೆದ ಹಣಕಾಸು ವರ್ಷದ (2011-12) ನಾಲ್ಕನೇಯ ತ್ರೈಮಾಸಿಕ ಅವಧಿಯಲ್ಲಿ ರೂ.1,006 ಕೋಟಿ ನಿವ್ವಳ ಲಾಭ ಗಳಿಸಿದೆ. ಆದರೆ, ಹಿಂದಿನ ವರ್ಷದ (2010-11)ಇದೇ ಅವಧಿಗೆ ಹೋಲಿಸಿದರೆ ಲಾಭ ಶೇ 28ರಷ್ಟು ಕುಸಿತ ಕಂಡಿದೆ.

`ಗರಿಷ್ಠ ಬಡ್ಡಿ ದರ ಮತ್ತು ದರ ಸಮರ ಲಾಭಾಂಶ ಗಣನೀಯವಾಗಿ ಕುಸಿಯುವಂತೆ ಮಾಡಿದೆ  ಎಂದು ಸಂಸ್ಥೆ  ಅಧ್ಯಕ್ಷ  ಸುನಿಲ್ ಮಿತ್ತಲ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.