ನವದೆಹಲಿ (ಪಿಟಿಐ): ಕಾರು ತಯಾರಿಕಾ ಸಂಸ್ಥೆ ಮಾರುತಿ ಸುಜುಕಿ ಇಂಡಿಯಾ ಮುಂದಿನ ತಿಂಗಳು ಸೇಡಾನ್ ಸ್ವಿಫ್ಟ್ ಡಿಸೈರ್‌ನ ಹೊಸ ಮಾದರಿ ಕಾರನ್ನು ದೇಶಿ ಮಾರುಕಟ್ಟೆಗೆ ಪರಿಚಯಿಸಲಿದೆ.
ಹೊಸ ಮಾದರಿ ಕಾರನ್ನು ಮಾರುಕಟ್ಟೆಗೆ ಪರಿಚಯಿಸಿದರೂ, ಹಳೆಯ ಮಾದರಿ ಕಾರಿಗೆ ಬೇಡಿಕೆ ಇರುವುದರಿಂದ ಮುಂದುವರೆಸಲಾಗುವುದು ಎಂದು ಸಂಸ್ಥೆಯ ವ್ಯವಸ್ಥಾಪಕ ಕಾರ್ಯನಿರ್ವಾಹಕ ಅಧಿಕಾರಿ ಮಯಂಕ ಪಾರೀಕ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.