
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ದೇಶದ ಅತಿ ದೊಡ್ಡ ಕಾರು ತಯಾರಿಕಾ ಕಂಪೆನಿ ಮಾರುತಿ ಸುಜುಕಿ (ಎಂಎಸ್‌ಐ) ಪ್ರಸಕ್ತ ಹಣಕಾಸು ವರ್ಷದ ಮೂರನೆಯ ತ್ರೈಮಾಸಿಕ ಅವಧಿಯಲ್ಲಿ ರೂ205 ಕೋಟಿ ನಷ್ಟ ಅನುಭವಿಸಿದೆ.
ಕಂಪೆನಿಯು ಕಳೆದ ವರ್ಷದ ಇದೇ ಅವಧಿಯಲ್ಲಿ ರೂ565 ಕೋಟಿ ನಿವ್ವಳ ಲಾಭ ದಾಖಲಿಸಿತ್ತು. ಪ್ರಸಕ್ತ ಅವಧಿಯಲ್ಲಿ ಇದು ಶೇ 63ರಷ್ಟು ಇಳಿಕೆ ಕಂಡಿದೆ. ಕಾರುಗಳ ಮಾರಾಟ ಇಳಿಕೆ ಕಂಡಿರುವುದೇ ಲಾಭಾಂಶ ಕುಸಿಯಲು ಪ್ರಮುಖ ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.