ADVERTISEMENT

ಮಾಸಾಂತ್ಯಕ್ಕೆ ಆಕಾಶ್

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2013, 19:59 IST
Last Updated 7 ಏಪ್ರಿಲ್ 2013, 19:59 IST

ನವದೆಹಲಿ (ಪಿಟಿಐ): ಏಪ್ರಿಲ್ ಅಂತ್ಯದೊಳಗೆ 1 ಲಕ್ಷ ಆಕಾಶ್ ಟ್ಯಾಬ್ಲೆಟ್‌ಗಳನ್ನು ತಯಾರಿಸಿಕೊಡುವುದಾಗಿ ಡಾಟಾವಿಂಡ್ ಕಂಪೆನಿ `ಸಿಇಒ' ಸುನೀತ್ ಸಿಂಗ್ ತುಳಿಸಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.