ADVERTISEMENT

ರೂಪಾಯಿ ಚೇತರಿಕೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2013, 19:30 IST
Last Updated 16 ಡಿಸೆಂಬರ್ 2013, 19:30 IST

ಮುಂಬೈ (ಪಿಟಿಐ): ಸತತ ಮೂರು ದಿನಗಳ ಕುಸಿತದ ನಂತರ ಡಾಲರ್‌ ವಿರುದ್ಧ ರೂಪಾಯಿ ವಿನಿಮಯ ಮೌಲ್ಯ ಸೋಮವಾರ 39 ಪೈಸೆಗಳಷ್ಟು ಚೇತರಿಕೆ ಕಂಡಿದ್ದು ರೂ61.73ಕ್ಕೆ ಮರಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.