ಮುಂಬೈ (ಪಿಟಿಐ): ಡಿಸೆಂಬರ್ 31ಕ್ಕೆ ಕೊನೆಗೊಂಡ ತ್ರೈಮಾಸಿಕ ಅವಧಿಯಲ್ಲಿ ರಾಜ್ಯದ ಪ್ರಮುಖ ಸಕ್ಕರೆ ತಯಾರಿಕೆ ಕಂಪೆನಿ ರೇಣುಕಾ ಶುಗರ್ಸ್ (ಎಸ್ಆರ್ಎಸ್ಎಲ್) ನಿವ್ವಳ ಲಾಭ ಶೇ 75ರಷ್ಟು ಕುಸಿತ ಕಂಡಿದ್ದು, ` 66.4 ಕೋಟಿಗೆ ಇಳಿದಿದೆ.
ಕಳೆದ ವರ್ಷದ ಇದೇ ಅವಧಿಯಲ್ಲಿ ಕಂಪೆನಿ `260.9ಕೋಟಿಗಳಷ್ಟು ನಿವ್ವಳ ಲಾಭ ದಾಖಲಿಸಿತ್ತು. ಪ್ರಸಕ್ತ ಅವಧಿಯಲ್ಲಿ ಒಟ್ಟಾರೆ ವೆಚ್ಚ `1,946.5 ಕೋಟಿಗೆ ಏರಿದೆ ಎಂದು ಕಂಪೆನಿ ಮುಂಬೈ ಷೇರುಪೇಟೆಗೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.