
ಪ್ರಜಾವಾಣಿ ವಾರ್ತೆನವದೆಹಲಿ: ಸದ್ಯದ ರಾಜಕೀಯ ಸನ್ನಿವೇಶದಲ್ಲಿ ರೈಲು ಪ್ರಯಾಣ ದರ ಹೆಚ್ಚಳ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.
ರೈಲ್ವೆ ಸಚಿವ ದಿನೇಶ್ ತ್ರಿವೇದಿ ಅವರು ದರ ಪರಿಷ್ಕರಣೆಗೆ ಮುಂದಾದರೂ, ಇದಕ್ಕೆ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅನುಮತಿ ನೀಡುವ ಸಾಧ್ಯತೆ ಇಲ್ಲ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.