ADVERTISEMENT

ವಸ್ತು ಪ್ರದರ್ಶನದಲ್ಲಿ ಮೆಟ್ರೊ ರೈಲು!

​ಪ್ರಜಾವಾಣಿ ವಾರ್ತೆ
Published 5 ಜನವರಿ 2014, 19:30 IST
Last Updated 5 ಜನವರಿ 2014, 19:30 IST
ಹೈದರಾಬಾದ್‌ನಲ್ಲಿ ನಡೆಯುತ್ತಿರುವ ‘ಆಖಿಲ ಭಾರತ ಕೈಗಾರಿಕಾ ವಸ್ತು ಪ್ರದರ್ಶನ’ದಲ್ಲಿ ಮೆಟ್ರೊ ರೈಲು ಬೋಗಿಗಳನ್ನೂ ಪ್ರದರ್ಶನಕ್ಕಿಡಲಾಗಿದೆ. ಭಾನುವಾರ ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿದವರಲ್ಲಿ ಹೆಚ್ಚಿನ ಜನರು ಮೆಟ್ರೋ ಬೋಗಿಗಳನ್ನು ಕುತೂಹಲದಿಂದ ವೀಕ್ಷಿಸಿದರು 	ಪಿಟಿಐ ಚಿತ್ರ

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ‘ಅಖಿಲ ಭಾರತ ಕೈಗಾರಿಕಾ ವಸ್ತು ಪ್ರದರ್ಶನ’ದಲ್ಲಿ ಮೆಟ್ರೊ ರೈಲು ಬೋಗಿಗಳನ್ನೂ ಪ್ರದರ್ಶನಕ್ಕಿಡಲಾಗಿದೆ.

ಭಾನುವಾರ ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿದವರಲ್ಲಿ ಹೆಚ್ಚಿನ ಜನರು ಮೆಟ್ರೋ ಬೋಗಿಗಳನ್ನು ಕುತೂಹಲದಿಂದ ವೀಕ್ಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.