ಕೊಚ್ಚಿ: ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಸರಕುಗಳನ್ನು ತಯಾರಿಸುವ ವಿ-ಗಾರ್ಡ್ ಕಂಪೆನಿಯು ಮೂರನೆಯ ತ್ರೈಮಾಸಿಕ ಅವಧಿಯಲ್ಲಿ ರೂ. 8.55 ಕೋಟಿಗಳಷ್ಟು ನಿವ್ವಳ ಲಾಭ ಗಳಿಸಿ, ಶೇಕಡ 63ರಷ್ಟು ನಿವ್ವಳ ಲಾಭ ಹೆಚ್ಚಳ ದಾಖಲಿಸಿದೆ. ನಿವ್ವಳ ಮಾರಾಟವು ರೂ. 177 ಕೋಟಿಗಳಿಗೆ ಏರಿಕೆಯಾಗಿ ಶೇ 48ರಷ್ಟು ಏರಿಕೆ ಕಂಡಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.