ಮುಂಬೈ (ಪಿಟಿಐ): ಮಹೀಂದ್ರಾ ಅಂಡ್ ಮಹೀಂದ್ರಾ ಸ್ಪೋರ್ಟ್ಸ್ ಯುಟಿಲಿಟಿ ವಾಹನ `ವೆರಿಟೊ ಎಕ್ಸಿಕ್ಯೂಟಿವ್~ ಅನ್ನು ದೇಶೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಪೆಟ್ರೋಲ್, ಡೀಸೆಲ್ 2 ಮಾದರಿಗಳಲ್ಲಿ ಲಭ್ಯವಿರುವ ಈ ವಾಹನದ ದೆಹಲಿ ಎಕ್ಸ್ಷೂರೂಂ ಬೆಲೆ ರೂ. 5.95 ಲಕ್ಷದಿಂದ ರೂ. 7.09 ಲಕ್ಷದವರೆಗೆ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.