
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಆರ್ಥಿಕ ಬಿಕ್ಕಟ್ಟಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಘಟಿತವಾಗಿ ಪ್ರಯತ್ನಿಸಬೇಕು ಎಂದು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅಭಿಪ್ರಾಯಪಟ್ಟಿದ್ದಾರೆ.
ಯೂರೋಪ್ ಅರ್ಥಿಕ ಬಿಕ್ಕಟ್ಟು ವಿಷಮಿಸುತ್ತಿರುವ ಸದ್ಯದ ಸಂದರ್ಭದಲ್ಲಿ ಜಾಗತಿಕ ಸಮುದಾಯವು ಸಂಘಟಿತವಾಗಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನಿಸಬೇಕು ಎಂದು ಸಲಹೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.