ಬೆಂಗಳೂರು: ಅತ್ಯುತ್ತಮ ಸೇವೆ ಮತ್ತು ಸಾಧನೆಗಾಗಿ ರಾಜ್ಯ ಸರ್ಕಾರ ನೀಡುವ `ಸರ್ವೋತ್ತಮ ಸೇವಾ ಪ್ರಶಸ್ತಿ'ಗೆ 2012ನೇ ಸಾಲಿನಲ್ಲಿ `ಇ-ಸುರಕ್ಷತೆ' ಇಲಾಖೆ ನಿರ್ದೇಶಕ ಬಿ.ಎಸ್.ರಾಮಚಂದ್ರ ಅವರು ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ರೂ. 25,000 ನಗದು ಪುರಸ್ಕಾರವನ್ನೂ ಒಳಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.