ಬೆಂಗಳೂರು: ಆರೋಗ್ಯದ ಬಗ್ಗೆ ಕಾಳಜಿ ಹೊಂದಿರುವ ಗ್ರಾಹಕರಿಗಾಗಿ ಸಾವಯವ ಕೃಷಿಯಲ್ಲಿ ಬೆಳೆದ ಮುಸುಕಿನ ಜೋಳ, ರಾಗಿಯಲ್ಲಿ ಧಾನ್ಯಗಳ ಅರಳು ತಯಾರಿಸಿನ 24 ಮಂತ್ರ ಆರ್ಗ್ಯಾನಿಕ್ ಬ್ರ್ಯಾಂಡ್‌ನಡಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಸಾವಯವ ಕೃಷಿಯ ಕಿತ್ತಲೆ ಮತ್ತಿತರ ಹಣ್ಣುಗಳ ಮಿಶ್ರಣದ ರಸವನ್ನೂ ಪರಿಚಯಿಸಲಾಗಿದೆ ಎಂದು ಶ್ರೇಷ್ಠ ನ್ಯಾಚುರಲ್ ಬಯೋಪ್ರಾಡಕ್ಟ್ಸ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.