ADVERTISEMENT

ಸೂಚ್ಯಂಕ ಚೇತರಿಕೆ

ಪಿಟಿಐ
Published 27 ಮಾರ್ಚ್ 2018, 19:30 IST
Last Updated 27 ಮಾರ್ಚ್ 2018, 19:30 IST

ಮುಂಬೈ: ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್‌ಇ) ಮಂಗಳವಾರ 108 ಅಂಶ ಏರಿಕೆ ಕಂಡು 33,174 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.