ADVERTISEMENT

ಸೌರ ವಿದ್ಯುತ್‌ ‘ಟೆರಿ’ ಆಸಕ್ತಿ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2013, 19:59 IST
Last Updated 18 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಸೌರವಿದ್ಯುತ್‌ ಮತ್ತು ನವೀಕರಿ­ಸಬಹುದಾದ ಇಂಧನ ಉತ್ಪಾ ದನಾ ಯೋಜನೆಗಳನ್ನು ರಾಜ್ಯ ಸರ್ಕಾ ರದ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ನವ­ದೆಹಲಿಯ ಇಂಧನ ಮತ್ತು ಸಂಪನ್ಮೂಲ ಸಂಸ್ಥೆ (ಟೆರಿ) ಮುಂದಾಗಿದೆ.

ಸಂಸ್ಥೆಯ ಮಹಾನಿರ್ದೇಶಕ ಡಾ. ಆರ್‌.ಕೆ.ಪಚೌರಿ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಪಚೌರಿ, ದೊಡ್ಡ ಯೋಜನೆಗ ಳಿಗೆ ಹೆಚ್ಚಿನ ಹಣ ಬೇಕಾಗುವುದರಿಂದ ಸೌರ ವಿದ್ಯುತ್‌, ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಒತ್ತು ನೀಡು ವುದು ಒಳ್ಳೆಯದು ಎಂದು ಅಭಿಪ್ರಾಯ ಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.