
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ನೌಕರರ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ) 2013; 14ನೇ ಸಾಲಿನಲ್ಲಿ ಭವಿಷ್ಯ ನಿಧಿ ಠೇವಣಿಗಳಿಗೆ ಶೇ 8.75ರಷ್ಟು ಬಡ್ಡಿ ನೀಡುವ ಸಂಬಂಧ ಕೈಗೊಂಡ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರ ಬುಧವಾರ ಸಮ್ಮತಿ ಸೂಚಿಸಿದೆ. ಇದರಿಂದ ದೇಶದಾದ್ಯಂತದ 5 ಕೋಟಿ ಭವಿಷ್ಯ ನಿಧಿ ಚಂದಾದಾರರಿಗೆ ಪ್ರಯೋಜನವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.