ADVERTISEMENT

‘ಸಿಐಐ’ನ ವಾರ್ಷಿಕ ಪ್ರಾದೇಶಿಕ ಸಭೆ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2014, 19:30 IST
Last Updated 9 ಮಾರ್ಚ್ 2014, 19:30 IST

ಕೋಲ್ಕತ್ತದಲ್ಲಿ ನಡೆದ ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ವಾರ್ಷಿಕ ಪ್ರಾದೇಶಿಕ ಸಭೆಯಲ್ಲಿ ‘ಸಿಐಐ’ನ ಮಹಾನಿರ್ದೇಶಕ ಚಂದ್ರಜಿತ್‌ ಬ್ಯಾನರ್ಜಿ, ಅಧ್ಯಕ್ಷ ಎಸ್‌. ಗೋಪಾಲಕೃಷ್ಣನ್‌ ಮತ್ತು ರಾಷ್ಟ್ರೀಯ ತಯಾರಿಕಾ ಸ್ಪರ್ಧಾತ್ಮಕ ಮಂಡಳಿ ಕಾರ್ಯದರ್ಶಿ ಅಜಯ್‌ ಶಂಕರ್‌ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.