ನವದೆಹಲಿ: ರಾಷ್ಟ್ರೀಯ ಷೇರುಪೇಟೆಯಲ್ಲಿ (ಎನ್‌ಎಸ್‌ಇ) ನೋಂದಾಯಿತ ಸಣ್ಣ ಮತ್ತು ಮಧ್ಯಮ ಪ್ರಮಾಣದ (ಎಸ್‌ಎಂಇ) ಉದ್ಯಮಗಳ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.
ಈ ‘ಎಸ್‌ಎಂಇ’ಗಳು ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಮೂಲಕ ₹ 2,221 ಕೋಟಿ ಸಂಗ್ರಹಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.