ಪಣಜಿ (ಪಿಟಿಐ): 2018–19ನೇ ಆರ್ಥಿಕ ವರ್ಷದಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರವು (ಎಎಐ) ₹ 15,000 ಕೋಟಿ ಹೂಡಿಕೆ ಮಾಡಲು ನಿರ್ಧರಿಸಿದೆ.
‘ವಿಮಾನ ನಿಲ್ದಾಣದಲ್ಲಿ 15 ಹೊಸ ಟರ್ಮಿನಲ್ ಕಟ್ಟಡಗಳ ನಿರ್ಮಾಣ ಮತ್ತು ಹಾಲಿ ಇರುವ ಟರ್ಮಿನಲ್ ಗಳಲ್ಲಿ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ಈ ಮೊತ್ತ ಬಳಸಲಾಗುವುದು’ ಎಂದು ‘ಎಎಐ‘ನ ಅಧ್ಯಕ್ಷ ಗುರುಪ್ರಸಾದ್ ಮಹಪಾತ್ರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.