ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಬಜೆಟ್ ಬಗ್ಗೆ ಟ್ವಿಟರ್‍ನಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಬಜೆಟ್ ನಿರೀಕ್ಷೆಗಳ ಬಗ್ಗೆ ಟ್ವೀಟ್‍ಗಳು ಒಂದೆಡೆಯಾದರೆ ಇನ್ನೊಂದೆಡೆ ಬಜೆಟ್‍ಗೆ ಸಂಬಂಧಪಟ್ಟ ಮೀಮ್ ಮತ್ತು ಟ್ರೋಲ್‍ಗಳು ಹರಿದಾಡುತ್ತಿವೆ.
ಟ್ವೀಟ್ ನಗೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.